ಕ್ರೈಂಬೆಂಗಳೂರುವೈರಲ್ ನ್ಯೂಸ್

ಪಾರ್ಕಿಂಗ್ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಬಡಿದಾಟ..! 3 ಮಂದಿಗೆ ಚಾಕುವಿನಿಂದ ಹಲ್ಲೆ..!

ನ್ಯೂಸ್‌ ನಾಟೌಟ್: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಲೇಜಿನ ವಿದ್ಯಾರ್ಥಿಯೊಬ್ಬ ಆತನ ಸ್ನೇಹಿತರೊಂದಿಗೆ ಸೇರಿಕೊಂಡು, ಮತ್ತೊಂದು ವಿದ್ಯಾರ್ಥಿಗಳ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಲ್ಮೆಟ್‍ ಗಳಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್‍.ಐ.ಆರ್ ದಾಖಲಾಗಿದೆ.

Click

https://newsnotout.com/2024/11/kasaragodu-family-issue-women-police-nomore-by-husband-kannada-news-fn/
https://newsnotout.com/2024/11/darshan-thugudeepa-kannada-news-highcourt-lawyer-kannada-news-d/
https://newsnotout.com/2024/11/bus-car-lorry-rayachur-kannada-news-bengaluru-viral-news-d/

Related posts

ದಕ್ಷಿಣ ಕನ್ನಡ: ನಾಪತ್ತೆಯಾಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪತ್ತೆ..! ಲವ್ ಜಿಹಾದ್ ಮಾಡಲಾಗಿತ್ತು ಎಂದ ಫೋಷಕರು..!

ಅನಧಿಕೃತ ಮಳಿಗೆ ತೆರವಿಗೆ ಬಂದವರಿಗೆ ಮಚ್ಚು ತೋರಿಸಿ ಬೆದರಿಕೆ..! ಘಟನೆ ನಡೆದದ್ದೆಲ್ಲಿ..?

ಕಡಬ: ಕಾಡಿನೊಳಗಿಂದ ನೀರಿನಲ್ಲಿ ಹರಿದು ಬಂತು ಮಾನವನ ತಲೆಬುರುಡೆ