ಕರಾವಳಿಕ್ರೈಂ

ರಸ್ತೆ ಹಂಪ್‌ನಲ್ಲಿ ಬಸ್‌ ಜಂಪಾಗಿ ಪ್ರಯಾಣಿಕ ಗಂಭೀರ

ನ್ಯೂಸ್‌ ನಾಟೌಟ್‌: ಚಲಿಸುತ್ತಿದ್ದ ಬಸ್‌ ರಸ್ತೆಯ ಹಂಪ್‌ನಲ್ಲಿ ಜಂಪ್‌ ಆದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕನೋರ್ವ ಗಂಭೀರ ಗಾಯಗೊಂಡ ಘಟನೆ ವಾಮಂಜೂರು ಸಮೀಪ ಶನಿವಾರ ನಡೆದಿದೆ.

ಗಾಯಾಳುವನ್ನು ಪ್ರದೀಶ್ (50) ಎಂದು ಗುರುತಿಸಲಾಗಿದೆ. ಅವರು ಶನಿವಾರ ಮೂಡುಶೆಡ್ಡೆಯಿಂದ ಮಂಗಳೂರು ಕಡೆಗೆ ಹೋಗುವ ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದರು. ಬಸ್ ಬೆಳಗ್ಗೆ 9.15ಕ್ಕೆ ವಾಮಂಜೂರಿನ ಆರ್‌ಟಿಒ ಸ್ಟಾಪ್ ಬಳಿ ಬಂದಾಗ ಚಾಲಕ ಹಂಪ್ ಮೇಲೆ ಬಸ್ಸನ್ನು ಹಾರಿಸಿಕೊಂಡು ಹೋದ ಪರಿಣಾಮ ಪ್ರದೀಶ್ ಅವರಿಗೆ ಬಸ್ಸಿನೊಳಗಿನ ಕಬ್ಬಿಣದ ರಾಡ್ ತಾಗಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನವರಾತ್ರಿ ಕಾರ್ಯಕ್ರಮಕ್ಕೆ ತೆರಳಿದ್ದ 17ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..! ಕೃತ್ಯದ ಬಳಿಕ ಆಕೆಯ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿ..!

ಕಡಬ: ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!,ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ,ತಾಯಿ -ಮಗು ಆರೋಗ್ಯ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಮಾನಿಸಿದ ಕಿಡಿಗೇಡಿಗಳು