ಕ್ರೈಂಜೀವನ ಶೈಲಿ/ಆರೋಗ್ಯಮಹಿಳೆ-ಆರೋಗ್ಯವೈರಲ್ ನ್ಯೂಸ್

ದರ್ಶನ್ ಪ್ರಕರಣ: ಪೊಲೀಸ್ ಕಸ್ಟಡಿಯಲ್ಲಿ ಪವಿತ್ರಾ ಗೌಡ ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

82
Spread the love

ನ್ಯೂಸ್‌ ನಾಟೌಟ್ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಪೊಲೀಸ್ ಕಸ್ಟಡಿಯಲ್ಲಿ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಇಂದು (ಜೂನ್.18) ಸಂಜೆ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರನ್ನು ಕರೆಸಲಾಯ್ತು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿ ತಿಳಿಸಿವೆ.

Click 👇

https://newsnotout.com/2024/06/about-darshan-thoogudeepa-from-umapati-kannada-news-statement
https://newsnotout.com/2024/06/darshan-farm-house-case-manager-issue-kannada-news-renukaswami-case
https://newsnotout.com/2024/06/kodagu-well-elephant-issue-forest-department-kannada-news
https://newsnotout.com/2024/06/darshan-and-team-rowdy-contacts-kannada-news
See also  ಸರ್ಕಾರಿ ಬಸ್ ಗಳಲ್ಲಿ ಏನಿದು ಪ್ಯಾನಿಕ್ ಬಟನ್..? ಐದು ಸಾವಿರ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ
  Ad Widget   Ad Widget   Ad Widget   Ad Widget   Ad Widget   Ad Widget