ಕ್ರೈಂಅರಂಬೂರು: ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ by ನ್ಯೂಸ್ ನಾಟೌಟ್ ಪ್ರತಿನಿಧಿAugust 13, 2023August 13, 2023 Share0 ನ್ಯೂಸ್ ನಾಟೌಟ್: ಅರಂಬೂರಿನ ಪಯಸ್ವಿನಿ ನದಿಯ ದಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಗಂಡಸಿನ ಶವ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಇದೀಗ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.