ಕರಾವಳಿ

ಪೆರಾಜೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವಿಗೆ ತಂತ್ರ

766

ಪೆರಾಜೆ: ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಕೊಡಗು ಜಿಲ್ಲೆಯ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ಪರವಾಗಿ ಇಂದು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶಾಸಕ ಕೆಜಿ ಬೋಪಯ್ಯ, ವಿಧಾನ ಪರಿಷತ್ ಹಾಲಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಪಶ್ಚಿಮ ಘಟ್ಟಗಳ ಅಭಿವೃದ್ದಿ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಕಾಂಗಿರ ಸತೀಶ್, ಜಿಲ್ಲಾ ಬಿಜೆಪಿ ಕೃಷಿ ಮೋರ್ಚಾದ ಅದ್ಯಕ್ಷ ನಾಗೇಶ್ ಕುಂದಲ್ಪಾಡಿ, ರಾಜ್ಯ ಉಸ್ತುವಾರಿ ಮನು ಮುತ್ತಪ್ಪ,ಬಿಜೆಪಿ ವಕ್ತಾರರಾದ ಸುಬ್ರಮಣ್ಯ ಉಪಾದ್ಯಾಯ, ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯತ್ ಸದಸ್ಯರು , ವಿವಿಧ ಮೋರ್ಚಾ ಗಳ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು .

See also  ಭರ್ಜರಿ ಗೆಲುವಿಗೆ ಸಿಹಿ ಹಂಚಿ ಸಂಭ್ರಮಿಸಿದ ಖರ್ಗೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget