ಕ್ರೈಂ

ಪೆರಾಜೆಯ ಯುವಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ

350
Spread the love

ಪೆರುವಾಜೆ: ಬಾಲಕಿಯೋರ್ವಳ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಯ ಮೇಲೆ ಜನವರಿ 30 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಪೆರುವಾಜೆ ಮಠತ್ತಡ್ಕ ಎಂಬಲ್ಲಿ 15 ವರ್ಷ ವಯಸ್ಸಿನ ಬಾಲಕಿಯೋರ್ವಳು ಮನೆಯಲ್ಲಿ ಒಬ್ಬಳೆ ಇರುವಾಗ ಪೆರಾಜೆಯ ದೀಕ್ಷಿತ್ ಎಂಬಾತ ಬಂದು ಬಾಲಕಿಯನ್ನು ತಬ್ಬಿ ಹಿಡಿದು ,ಮುಖಕ್ಕೆ ಚುಂಬಿಸಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.

See also  ಬಂಧನದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದ ಆರೋಪಿ..! ಕೊಲೆ ಆರೋಪಿಯ ಎರಡೂ ಕಾಲಿಗೆ ಗುಂಡೇಟು..!
  Ad Widget   Ad Widget   Ad Widget   Ad Widget   Ad Widget   Ad Widget