ಕ್ರೈಂಸುಳ್ಯ

ಪೆರಾಜೆ: ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

237

ನ್ಯೂಸ್ ನಾಟೌಟ್: ಪೆರಾಜೆಯ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿರುವ ಘಟನೆ ಇಂದು ರಾತ್ರಿ (ಜೂ.14) 7 ಗಂಟೆಗೆ ನಡೆದಿದೆ.

ಆತ್ಮಹತ್ಯೆ ಯತ್ನ ನಡೆಸಿರುವ ಯುವಕನನ್ನು ಜೀವಿತ್ (30 ವರ್ಷ ) ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪರಿಸ್ಥಿತಿ ಸ್ವಲ್ಪ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಯಾವ ಕಾರಣಕ್ಕೆ ವಿಷ ಸೇವಿಸಿದ್ದಾನೆ ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಹೆಂಡ್ತಿ ನೋಡೋಕೆ ಸುಂದರವಾಗಿದ್ದಾಳೆ ಎಂದು ಗಂಡನೇ ಕೊಂದನೆ? ಏನಿದು ವಿಚಿತ್ರ ಘಟನೆ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget