ಕ್ರೈಂ

ಬಾಳಿಲ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾವು

463
Spread the love

ಸುಳ್ಯ : ಬಾಳಿಲದಲ್ಲಿ ಕಟ್ಟಡದಿಂದ ಯುವಕನೋರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಬಾಳಿಲದಲ್ಲಿ ಗಿರಿಜನ ಆಶ್ರಮ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರ ಕೆಲಸಕ್ಕೆಂದು ಬಂದಿದ್ದ ಮದ್ಯಪ್ರದೇಶದ ಮಹೇಶ್ ಸಿಂಗ್ (20)ಎಂಬವರು ಹೊಸ ಕಟ್ಟಡದ ಹತ್ತಿರವಿರುವ ಹಳೆಯ ಕಟ್ಟಡದಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.

See also  ಮಂಗಳೂರಿನ ಕದ್ರಿ ದೇವಸ್ಥಾನದ ಬಳಿ ಅಕ್ರಮ ಗೋ ಮಾಂಸ ಸಾಗಾಟಗಾರರನ್ನು ತಡೆದ ಬಜರಂಗದಳ..! 100 ಕೆ.ಜಿ‌ಗೂ ಅಧಿಕ ಗೋ ಮಾಂಸ ಪತ್ತೆ..!
  Ad Widget   Ad Widget   Ad Widget   Ad Widget   Ad Widget   Ad Widget