ಕರಾವಳಿ

ಕಲ್ಲುಗುಂಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

345

ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಂಪಾಜೆ ಗ್ರಾಮದ ಕಲ್ಲುಗುಂಡಿಯಿಂದ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಡೆನಿಸ್ ೫೧ ವರ್ಷ ಎಂದು ಗುರುತಿಸಲಾಗಿದೆ. ಡೆನಿಸ್‌ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ದಿವಂಗತ ಬಾಬು ಡಿಸೋಜಾ ಅವರ ಮಗ. ಇವರ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಡೆನಿಸ್ ಗೆ ಸ್ವಲ್ಪ ಮದ್ಯ ವ್ಯಸನದ ಚಟವೂ ಇತ್ತು ಎನ್ನಲಾಗಿದೆ. ಸ್ಥಳಕ್ಕೆ ಕಲ್ಲುಗುಂಡಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

See also  ದುಷ್ಕರ್ಮಿಗಳಿಂದ ಹತ್ಯೆಯಾದ ಫಾಜಿಲ್, ಮಸೂದ್, ಜಲೀಲ್, ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ರಾಜ್ಯ ಸರಕಾರದಿಂದ ಆದೇಶ ಪ್ರಕಟ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget