ಕ್ರೈಂ

ಸಂಪಾಜೆ ಬಂಗ್ಲೆಗುಡ್ಡೆ: ಆತ್ಮಹತ್ಯೆಗೆ ಶರಣಾದ ಯುವಕ

755

ಸಂಪಾಜೆ: ಇಲ್ಲಿನ ಬಂಗ್ಲೆಗುಡ್ಡೆ ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವನನ್ನು ಲಿಖಿತ್ (22 ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಂತರ ಮನೆಯವರಿಗೆ ವಿಷಯ ತಿಳಿದು ಆತನನ್ನು ಸಂಪಾಜೆ ಆರೋಗ್ಯ ಕೇಂದ್ರಕ್ಕೆ ತಂದರೂ ಆ ಹೊತ್ತಿಗಾಗಲೇ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಮೃತನು ತಂದೆ ಚಂದ್ರಶೇಖರ, ತಾಯಿ ಕುಸುಮಾವತಿ, ಸಹೋದರಿ ದಿವ್ಯ, ಬಂಧು ಮಿತ್ರರನ್ನು ಅಗಲಿದ್ದಾರೆ.

See also  ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾಗೂ ಸಂಕಷ್ಟ..! ಸಿನಿಮಾ ದೃಶ್ಯವನ್ನು ಎಡಿಟ್ ಮಾಡಿದ್ಯಾರು?
  Ad Widget   Ad Widget   Ad Widget   Ad Widget   Ad Widget