ಕರಾವಳಿ

ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು: ಉಪನ್ಯಾಸಕಿ ವಿರುದ್ಧ ತಿರುಗಿ ಬಿದ್ದ ವಿದ್ಯಾರ್ಥಿಗಳು..!

ನ್ಯೂಸ್ ನಾಟೌಟ್: ವಿದ್ಯಾರ್ಥಿ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದ್ದಾರೆಂಬ ಕಾರಣಕ್ಕೆ ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ.

ಸಂಸ್ಥೆಯ ಎಚ್‌ಒಡಿ (ಹೆಡ್‌ ಆಫ್ ಡಿಪಾರ್ಟ್ ಮೆಂಟ್‌) ದೀಕ್ಷಿತ್ ಎಂಬ ವಿದ್ಯಾರ್ಥಿಯ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತದೆ. ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಪೊಲೀಸ್‌ ಠಾಣೆಯಲ್ಲಿಯೇ ಅನ್ಯಧರ್ಮದ ಜೋಡಿಯ ಮದುವೆ ಮಾಡಿಸಿದ್ರಾ ಬಜರಂಗದಳದವರು..? ಯುವತಿ ತನ್ನ ಮನೆಯವರ ವಿರುದ್ಧವೇ ಬೆದರಿಕೆ ಕೇಸ್ ದಾಖಲಿಸಿದ್ದೇಕೆ?

ಸಂಪಾಜೆ: ಮಂಜು ಶ್ರೀ ಕಪ್ 2022: ಮಾಡಾವು ಚಾಂಪಿಯನ್ , ಕಲ್ಲುಗುಂಡಿ ರನ್ನರ್ ಅಪ್

ಮಂಗಳೂರು: ಮೆಸ್ಕಾಂ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ! ಇಲ್ಲಿದೆ ವಿಡಿಯೋ