ನ್ಯೂಸ್ ನಾಟೌಟ್: ಮುಂಬೈ- ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮನೋರ್ ಮಸ್ತಾನ್ ನಾಕಾ ಫ್ಲೈ ಓವರ್ ನಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಮಾ. 30ರಂದು ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಪೆಟ್ರೋಲಿಯಂ ಉತ್ಪನ್ನಕ್ಕೆ ಬೆಂಕಿ ತಗುಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಮುಂಬೈನಿಂದ ಗುಜರಾತ್ ಗೆ ಅತಿ ವೇಗದಲ್ಲಿ ಚಲಿಸುತ್ತಿದ್ದ ತೈಲ ಟ್ಯಾಂಕರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ.
#Watch | Traffic movement was regular on the Mumbai-Ahmedabad Highway in Maharashtra’s Palghar. But at 4:55 pm, a tanker filled with kerosene (a flammable oil) fell off the flyover and caught fire.
Read more: https://t.co/iUwAUBDzrh pic.twitter.com/vKtREisUKj
— NDTV (@ndtv) March 30, 2025
ಈ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ತಗುಲಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಸೌದಿ ಅರೇಬಿಯಾದ ಮಸೀದಿ ಎದುರು ಮಹಿಳೆ ಮತ್ತು ಭದ್ರತಾ ಸಿಬ್ಬಂದಿ ನಡುವೆ ಪರಸ್ಪರ ಕಪಾಳಮೋಕ್ಷ..! ವಿಡಿಯೋ ವೈರಲ್