ಕ್ರೈಂವೈರಲ್ ನ್ಯೂಸ್

ಬಿಸಿಲಿಗೆ ಮರದಡಿ ಕುಳಿತ್ತಿದ್ದವರ ಮೇಲೆ ಹರಿದ ಪಿಕಪ್..! ನಾಲ್ವರ ದುರಂತ ಅಂತ್ಯ..!

223

ನ್ಯೂಸ್ ನಾಟೌಟ್: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಪಿಕಪ್ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಕೊತ್ವಾಲಿ ಬಿಸೌಲಿ ಪ್ರದೇಶದ ಪೈಗಂ ಭಿಕಂಪುರದಲ್ಲಿ ಇಂದು(ಜೂನ್ 2) ನಡೆದಿದೆ.

ಕಾಶ್ (42), ಬ್ರಹ್ಮಪಾಲ್ (35), ಧನಪಾಲ್ (55), ಜ್ಞಾನ್ ಸಿಂಗ್ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತೀವ್ರ ಬಿಸಿಲಿನಿಂದಾಗಿ 6 ಜನರು ಮರದ ಕೆಳಗೆ ನಿರ್ಮಿಸಲಾಗಿದ್ದ ಟೆಂಟ್‍ನಲ್ಲಿ ಕುಳಿತಿದ್ದರು, ಈ ವೇಳೆ ನಿಯಂತ್ರಣ ಕಳೆದುಕೊಂಡ ಪಿಕಪ್ ವಾಹನ ಮೇಲೆ ಹರಿದಿದೆ ಎಮದು ವರದಿ ತಿಳಿಸಿದೆ. ಇದರಿಂದಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಕರಣ ದಾಖಲಾಗಿದೆ.

Click 👇

https://newsnotout.com/2024/06/delhi-cm-and-court-dismiss-the-request-for-bail
See also  ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ..! ಬಿಜೆಪಿ ಯುವ ನಾಯಕನೆನ್ನಲಾದ ಓರ್ವನ ಬಂಧನ!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget