ಕರಾವಳಿ

ಮೊಮ್ಮಕ್ಕಳೊಂದಿಗೆ ಕ್ರಿಕೆಟ್ ಆಡುತ್ತಿರುವ ಧರ್ಮಾಧಿಕಾರಿ,ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿಡಿಯೋ ವೈರಲ್

380

ನ್ಯೂಸ್ ನಾಟೌಟ್ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಮೊಮ್ಮಕ್ಕಳೊಂದಿಗೆ ಕ್ರಿಕೆಟ್ ಆಟ ಆಡುವ ವಿಡಿಯೋ ವೈರಲ್ ಆಗಿದೆ.

ರಮೇಶ್ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ರಜೆಯ ಸಮಯದಲ್ಲಿ ಮೊಮ್ಮಕ್ಕಳೊಂದಿಗೆ ಕ್ರಿಕೆಟ್ ಆಡುತ್ತಿದ್ದ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ವಿಡಿಯೋದಲ್ಲಿ ಬಾಲಕನು ಬ್ಯಾಟನ್ನು ಹಿಡಿದು ನಿಂತಿದ್ದಾನೆ ಇತ್ತ ಹೆಗ್ಗಡೆಯವರು ಬೌಲಿಂಗ್ ಪ್ರದರ್ಶನ ಮಾಡುತ್ತಿದ್ದಾರೆ. ಇನ್ನೋರ್ವ ಬಾಲಕ ಫೀಲ್ಡಿಂಗ್ ಮಾಡುತ್ತಿದ್ದಾನೆ . ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ,ತಮ್ಮ ಬಾಲ್ಯದ ಜೀವನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ ಎಂದು ಎಂದು ಬರೆದಿದ್ದಾರೆ.

See also  ಸುಳ್ಯ ತಾಲೂಕು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ವರ್ಗಾವಣೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget