ಕ್ರೈಂರಾಜ್ಯವೈರಲ್ ನ್ಯೂಸ್

ತಂದೆಯಿಂದಲೇ 14 ವರ್ಷದ ಮಗಳ ಮೇಲೆ ಅತ್ಯಾಚಾರ..! ಬಾಲಕಿ 3 ತಿಂಗಳ ಗರ್ಭಿಣಿ..!

ನ್ಯೂಸ್ ನಾಟೌಟ್: ಹೆಣ್ಣು ಮಕ್ಕಳಿಗೆ ಅಪ್ಪನೇ ಅವರ ಸೂಪರ್ ಹೀರೋ ಎಂಬ ಮಾತುಗಳಿವೆ. ಆದರೆ ಇದಕ್ಕೆ ವ್ಯತಿರಿಕ್ತ ಘಟನೆಗಳು ನಡೆಯುತ್ತಿವೆ. ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

14 ವರ್ಷದ ಮಗಳು ಗರ್ಭ ಧರಿಸಿದ್ದಾಳೆ ಎನ್ನಲಾಗಿದೆ. ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಬಂದಿದ್ದ ಕುಟುಂಬ ತುಮಕೂರಿನ ಹೊನ್ನವಳ್ಳಿಯಲ್ಲಿ ನೆಲೆಸಿತ್ತು. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ತಂದೆ ಕ್ರೌರ್ಯ ಮೆರೆದಿರುವುದು ತಿಳಿಯುತ್ತಿದ್ದಂತೆ ಪೋಕ್ಸೋ ಪ್ರಕರಣ ಹಾಗೂ ಅತ್ಯಾಚಾರ ಆರೋಪ ಅಡಿ ಕೇಸ್ ದಾಖಲಾಗಿದೆ. ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.

Click

https://newsnotout.com/2024/09/renuka-swamy-case-darshan-and-gang-final-charge-sheet-summitting-today/
https://newsnotout.com/2024/09/charge-sheet-kannada-news-hariyan-govt-kannada-news-degree-holders/

Related posts

ದೆಹಲಿ ಚುನಾವಣಾ ಪ್ರಚಾರದ ವೇಳೆ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ದಾಳಿ..! ಕೇಜ್ರಿವಾಲ್ ಕಾರು ಇಬ್ಬರ ಮೇಲೆ ಹರಿದಿದೆ ಎಂದು ಆರೋಪ..!

ಹಣೆಗೆ ಬಂದೂಕಿಟ್ಟು ಅತ್ಯಾಚಾರ ಎಸಗಿದ ಪೊಲೀಸ್! ಆರು ತಿಂಗಳ ಹಿಂದೆ ದೂರು ನೀಡಿದ್ದೆ ಎಂದು ಮಹಿಳೆಯ ವಾದ!

ಈ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಪ್ರವೇಶ ನಿಷೇಧ! ಹಿಂದೂಗಳಿಗೂ ಡ್ರೆಸ್ ಕೋಡ್ ಕಡ್ಡಾಯ!