ವಿಡಿಯೋವೈರಲ್ ನ್ಯೂಸ್

ತನ್ನ ಮನೆಯಲ್ಲಿ ಮೊದಲ ಬಾರಿಗೆ ವಿದ್ಯುತ್ ಕಂಡ 70ರ ವೃದ್ಧೆ ! ಪೊಲೀಸ್ ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ ಅಜ್ಜಿ! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ನಿಷ್ಠಾವಂತ ಅಧಿಕಾರಿಗಳು ಕಾಣ ಸಿಗುವುದೇ ಇತ್ತೀಚಿನ ದಿನಗಳಲ್ಲಿ ಅಪರೂಪ. ಆದರೆ ಇಲ್ಲೊಂದು ಪೊಲೀಸ್‌ ಅಧಿಕಾರಿ ತಂಡ ತಮ್ಮ ಕರ್ತವ್ಯದ ಜೊತೆಗೆ ಸಮಾಜ ಸೇವೆಯಲ್ಲಿ ಖುಷಿ ಕಂಡಿದ್ದಾರೆ.

ಸ್ವಾತಂತ್ರ್ಯ ಬಂದು 75 ರ ಸಂಭ್ರಮದಲ್ಲಿದ್ದರೂ ಇಂದಿಗೂ ಅದೆಷ್ಟೋ ಹಳ್ಳಿಗಳು, ವಸತಿ ವ್ಯವಸ್ಥೆ, ಮೂಲ ಭೂತ ಸೌಕರ್ಯ, ಶಿಕ್ಷಣದಿಂದ ದೂರ ಉಳಿದಿವೆ. ಅದೇ ರೀತಿ ಉತ್ತರ ಪ್ರದೇಶದ ಈ ಹಳ್ಳಿಯಲ್ಲಿ ವೃದ್ಧೆಯ ಮನೆಯಲ್ಲಿ ಇದೇ ಮೊದಲ ಬಾರಿಗೆ ಕರೆಂಟ್‌ ವ್ಯವಸ್ಥೆಯನ್ನು ಪೊಲೀಸ್‌ ಅಧಿಕಾರಿಗಳು ಕಲ್ಪಿಸಿಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್‌ ಆಗಿದೆ.

ವೈರಲ್‌ ಆಗಿರುವ ಈ ವಿಡಿಯೋದಲ್ಲಿ ವಯೋವೃದ್ಧೆ ಮನೆಗೆ ಅಧಿಕಾರಿಗಳು ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದರಿಂದ ಇವರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿ ತಮ್ಮದೇ ಶೈಲಿಯಲ್ಲಿ ಧನ್ಯವಾದ ತಿಳಿಸಿದ್ದು ವಿಶೇಷವಾಗಿತ್ತು.

Follow us for more updates:

FB PAGE : https://www.facebook.com/NewsNotOut2023

Insta : https://www.instagram.com/newsnotout/

Tweet : https://twitter.com/News_Not_Out

YouTube : https://www.youtube.com/@newsnotout8209

Koo app: https://www.kooapp.com/profile/NewsNotOut

Website : https://newsnotout.com/

Related posts

ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು ಸಿನಿಮಾದಲ್ಲಿ ನಟಿಸುತ್ತಿದ್ದಾರಾ? ಆ ಸಿನಿಮಾ ಯಾವುದು..?

ಕುಳಿತಲ್ಲೇ ಕೋಟಿಗಟ್ಟಲೆ ಸಂಪಾದಿಸುತ್ತೆ ʼಶ್ವಾನʼ..!ಈ ಶ್ವಾನದ ಸಂಪಾದನೆ ನೋಡಿದ್ರೆ ಮನುಷ್ಯರೇ ಬೆರಗಾಗಬೇಕು..!ಅಷ್ಟಕ್ಕೂ ಈ ನಾಯಿ ಸಂಪಾದನೆ ಮಾಡೋದೇಗೆ? ಇಲ್ಲಿದೆ ವರದಿ…

ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿ ಕಾಂಗ್ರೆಸ್ ನಿಂದ ನಾಟಕ, ಶಾಸಕ ವಿ. ಸುನಿಲ್‌ ಕುಮಾರ್‌ ವಾಗ್ದಾಳಿ