ಕರಾವಳಿಕ್ರೈಂಸುಳ್ಯ

ಸುಳ್ಯ: ಕಾಂಗ್ರೆಸ್‌ ಮುಖಂಡ ಸಂಶುದ್ದೀನ್‌ ಮನೆ ದರೋಡೆ ನಡೆಸಿದ ಆರೋಪಿಗಳ ಬಂಧನ

323

ನ್ಯೂಸ್‌ ನಾಟೌಟ್‌: ಸುಳ್ಯದ ಕಾಂಗ್ರೆಸ್‌ ಮುಖಂಡ ಸಂಶುದ್ದೀನ್‌ ಅವರ ಅರಂಬೂರು ಮನೆಯಲ್ಲಿ ಕೆಲವು ತಿಂಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಫಯಾಜ್‌ ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಫಯಾಜ್‌ನನ್ನು ಸಕಲೇಶಪುರ ಹಾಗೂ ಪ್ರಸನ್ನ ನನ್ನು ಬೆಂಗಳೂರಿನ ಗೋವಿಂದ ನಗರದಿಂದ ಬಂಧಿಸಲಾಗಿದೆ.

ಶುಕ್ರವಾರ ಆರೋಪಿಗಳನ್ನು ಸುಳ್ಯಕ್ಕೆ ಕರೆತಂದು ದರೋಡೆಗೆ ಒಳಗಾಗಿದ್ದ ಅರಂಬೂರು ಮನೆಗೆ ಕರೆದುಕೊಂಡು ಮನೆ ಮತ್ತು ಪರಿಸರದ ಮಹಜರು ನಡೆಸಿ ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.

See also  ದೇಶದಲ್ಲೇ ಅತಿ ಹೆಚ್ಚು ಆನ್‌ ಲೈನ್ ಲೈಂಗಿಕ ದೌರ್ಜನ್ಯಕ್ಕೆ ಕರ್ನಾಟಕದ ಮಕ್ಕಳು ಬಲಿ..! ಆತಂಕಕಾರಿ ಮಾಹಿತಿ ಬಹಿರಂಗ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget