ಕ್ರೈಂದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

20 ಕ್ಕೂ ಹೆಚ್ಚು ಕಾರುಗಳಿಂದ ರಸ್ತೆ ತಡೆದು ಹುಟ್ಟುಹಬ್ಬ ಆಚರಣೆ..! ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಪೊಲೀಸರು..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ರಸ್ತೆ ಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಕಾರುಗಳನ್ನು ನಿಲ್ಲಿಸಿ ಹುಟ್ಟು ಹಬ್ಬ ಆಚರಿಸಿದ ವಿಚಿತ್ರ ಘಟನೆ ಲಕ್ನೋದಲ್ಲಿ ವರದಿಯಾಗಿದೆ. ವೀಡಿಯೊ ವೈರಲ್ ಆಗುತ್ತಿದ್ದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈರಲ್ ಆಗಿರುವ ದೃಶ್ಯಗಳಲ್ಲಿ, ಏಕನಾ ಕ್ರೀಡಾಂಗಣದ ಬಳಿ ಇರುವ ಸರ್ವೀಸ್ ರಸ್ತೆಯಲ್ಲಿ ಸುಮಾರು 20ಕ್ಕೂ ಅಧಿಕ ಕಾರುಗಳು ನಿಂತಿರುವುದು ಕಂಡಿದೆ. ಜೊತೆಗೆ ಕಾರಿನ ಮೇಲೆ ನಿಂತು ಸಂಭ್ರಮಿಸಿದ್ದಾರೆ. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಕಾರಿನವರು ಈ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.

Click 👇

https://newsnotout.com/2024/05/sti-arrested-prajwal-with-lady-officers

Related posts

ವಿದ್ಯುತ್ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ದಂಪತಿ..!

ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಬೇಡಿದ 11 ವರ್ಷದ ಮಗಳು..! ಏನಿದು ಮನಕಲಕುವ ಘಟನೆ..? ಇಲ್ಲಿದೆ ವೈರಲ್ ವಿಡಿಯೋ

ತಹಶೀಲ್ದಾರ್ ಬಂಧನಕ್ಕೆ ವಾರಂಟ್ ಜಾರಿ ಮಾಡಿದ್ದೇಕೆ? ಕೋರ್ಟ್‌ ಸಿಬ್ಬಂದಿ ಕಚೇರಿಗೆ ಬರುತ್ತಿದ್ದಂತೆ ತಹಶೀಲ್ದಾರ್ ಓಡಿದ್ದೆಲ್ಲಿಗೆ..? ಏನಿದು ಪ್ರಕರಣ?