ಕ್ರೀಡೆಕ್ರೀಡೆ/ಸಿನಿಮಾದೇಶ-ವಿದೇಶವೈರಲ್ ನ್ಯೂಸ್

ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ , ಪೊಲೀಸ್‌ ಡ್ರೆಸ್‌ ನಲ್ಲಿ ಮಿಂಚಿದ ಟೀಂ ಇಂಡಿಯಾ ವೇಗಿ..!

ನ್ಯೂಸ್ ನಾಟೌಟ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಇಂದು(ಅ.13) ಅಧಿಕಾರ ವಹಿಸಿಕೊಂಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್ ಯಶಸ್ಸು ಸೇರಿದಂತೆ ಭಾರತ ತಂಡಕ್ಕೆ ಸಲ್ಲಿಸಿದ ಸೇವೆಗಾಗಿ ಸಿರಾಜ್ ಅವರಿಗೆ ಗ್ರೂಪ್-1 ಸರ್ಕಾರಿ ಹುದ್ದೆಯನ್ನು ನೀಡಲಾಗುವುದು ಎಂದು ಘೋಷಿಸಿದ್ದರು.

ತೆಲಂಗಾಣ ಪೊಲೀಸ್‌ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯ ಜೊತೆಗೆ, ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರ ಬಳಿ ಸರ್ಕಾರವು 600 ಚದರ ಗಜಗಳಷ್ಟು ಭೂಮಿಯನ್ನು ಕೂಡ ಸಿರಾಜ್ ಗೆ ಮಂಜೂರು ಮಾಡಿದೆ.
ಸಿರಾಜ್ ಪೊಲೀಸ್ ಸಮವಸ್ತ್ರದಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Click

https://newsnotout.com/2024/10/rathan-tata-benjamin-netanyahu-kannada-news/
https://newsnotout.com/2024/10/baby-the-inspector-adopted-the-baby-found-in-the-bush/
https://newsnotout.com/2024/10/sanjay-datt-in-kateel-durgaparameshwari-temple/
https://newsnotout.com/2024/10/vijayadashami-kannada-news-bjp-leader-distributed-sowrd-to-girls/
https://newsnotout.com/2024/10/9-year-old-girl-nomore-kannada-news-deva-guli/
https://newsnotout.com/2024/10/mangaluru-passport-issue-bangla-man-arrested-link-with-udupi/
https://newsnotout.com/2024/10/durga-pooje-navaratri-kannada-news-ladies-misbehaviour/
https://newsnotout.com/2024/10/bigboss-kannada-news-police-case-on-organiser-kannada-news/

Related posts

1000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ..! ಪತ್ರಕರ್ತ ಸೇರಿ 14 ಮಂದಿಯ ಬಂಧನ..!

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಂಚಿಕೊಂಡ ವಿಡಿಯೋದಿಂದ ಬಡ ಬಾಲಕಿಯ ಜೀವನವೇ ಬದಲಾಯಿತು..!, ಯಾವುದು ಆ ವಿಡಿಯೋ..? ಇಲ್ಲಿದೆ ವೀಕ್ಷಿಸಿ

40,000 ರೂ. ಗೆ 4 ವರ್ಷದ ಹೆಣ್ಣು ಮಗುವನ್ನು ಮಾರಿದ ಪೋಷಕರು..! 6 ಮಂದಿ ಅರೆಸ್ಟ್‌