ಕರಾವಳಿ

ಪೊಲೀಸ್ ಇಲಾಖೆ ಸೇರ ಬಯಸುವವರಿಗೆ ತರಬೇತಿ ಕಾರ್ಯಾಗಾರ

ನ್ಯೂಸ್ ನಾಟೌಟ್: ಪೊಲೀಸ್ ಇಲಾಖೆಗೆ ಸೇರಬೇಕು  ಅನ್ನುವ ಕನಸು ಕಾಣುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಯುವಕ-ಯುವತಿಯರಿಗೆ ಸಿಹಿ ಸುದ್ದಿ ಲಭಿಸಿದೆ.

ಶುಕ್ರವಾರ (ನಾಳೆ -ಅಕ್ಟೋಬರ್ ೭) ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್.  ರಿ.ಗುತ್ತಿಗಾರು ವತಿಯಿಂದ ಸಿವಿಲ್ ಪೊಲೀಸ್ /ರಿಸರ್ವ್ ಪೊಲೀಸ್ /ಮತ್ತು ಪಿ. ಯಸ್. ಐ ನೇಮಕಾತಿಯ  ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಬೆಳಗ್ಗೆ 9.00ರಿಂದ ಪ. ವರ್ಗದ ಸಭಾ ಭವನ ಗುತ್ತಿಗಾರು ಇಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ಗೌಡ ಮಾಹಿತಿ ಕಾರ್ಯಗಾರ ನಡೆಸಿಕೊಡಲಿದ್ದಾರೆ. ಹೆಚ್ಚಿನ ಮಾಹಿತಿಗೆ 9686987113, 9480199711 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.

Related posts

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಲೋತ್ಸವ..! ರಂಗುರಂಗಿನ ಉಡುಪಿನಲ್ಲಿ ಮಿಂಚಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು..!

ಮಡಿಕೇರಿ: ಮಗನನ್ನು ಮೈಸೂರು ಕಾಲೇಜಿಗೆ ಸೇರಿಸಿ ಬರುತ್ತಿದ್ದ ವೇಳೆ ರಸ್ತೆ ಅಪಘಾತ..! ಚಿಕಿತ್ಸೆ ಫಲಿಸದೆ ಶಿಕ್ಷಕಿ ಸಾವು..!

ಮಡಿಕೇರಿ:ರಸ್ತೆಯಲ್ಲೇ ಸಂಚರಿಸುತ್ತಿರುವ ಕಾಡಾನೆ,ವಾಹನ ಸವಾರರು ಕಂಗಾಲು