Spread the loveನ್ಯೂಸ್ ನಾಟೌಟ್ : ಅಮಾಯಕ ಅಪ್ರಾಪ್ತ ಬಾಲಕಿಯರನ್ನು ಮೋಸದ ಬಲೆಗೆ ಬೀಳಿಸಿ ಅವರನ್ನು ಮದುವೆಯಾಗುವುದಾಗಿ ನಂಬಿಸುತ್ತಿದ್ದ ಈ ಅಂಕಿತ್ ಎಂಬ ಆರೋಪಿ, ಈತನ ಐಷಾರಾಮಿ ಜೀವನವನ್ನು ನೋಡಿದ ಆ ಹೆಣ್ಣುಮಕ್ಕಳೂ ಬಲೆಗೆ ಬೀಳುತ್ತಿದ್ದರು. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವೇಶ್ಯಾವಾಟಿಕೆ ದಂಧೆಯ ಜಾಡು ಹಿಡಿದು ಹೋದ ಪೊಲೀಸರ ಕೈಗೆ ಸಿಕ್ಕಿದ್ದು ಈ ‘ಅಂಕಿತ್ ತಿವಾರಿ’ ಹಾಗೂ ಈತನ ಪ್ರೇಯಸಿ ‘ಕತ್ರೀನಾ’. ಇವರ ಹಿನ್ನೆಲೆ ಕೆದಕಿದಾಗ ಪೊಲೀಸರಿಗೆ ಶಾಕಿಂಗ್ ವಿಷಯವೊಂದು ತಿಳಿದುಬಂದಿತ್ತು. ಈತನ ಹೆಸರು ಅಂಕಿತ್ ಅಲ್ಲ ಬದಲಿಗೆ … Continue reading ನಾಪತ್ತೆಯಾದ 11 ಬಾಲಕಿಯರ ಜಾಡು ಹಿಡಿದ ಪೊಲೀಸರಿಗೆ ಕಾದಿತ್ತು ಶಾಕ್..! ಅಂಕಿತ್ ಎಂದು ಹೆಸರು ಬದಲಿಸಿಕೊಂಡಿದ್ದ ಅಫ್ತಾಬ್ ಖಾನ್ ನ ರಹಸ್ಯ ಬಯಲು..!
Copy and paste this URL into your WordPress site to embed
Copy and paste this code into your site to embed