Latestಕ್ರೈಂರಾಜಕೀಯರಾಜ್ಯ

ಪೊಲೀಸರು ತಮ್ಮ ಸ್ವಂತ ವಾಹನದ ಮೇಲೆ ‘ಪೊಲೀಸ್’​ ಎಂದು ಬರೆಸುವಂತಿಲ್ಲ ಎಂದ ಗೃಹ ಸಚಿವ..! ಕಾನೂನು ಕ್ರಮದ ಎಚ್ಚರಿಕೆ..!

1.1k

ನ್ಯೂಸ್ ನಾಟೌಟ್: ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ. ಜಿ‌.ಪರಮೇಶ್ವರ್ ತಿಳಿಸಿದ್ದಾರೆ.

See also  ಸುಳ್ಯ: ಮನೆ ಮೇಲೆ ಒರಗಿದ ಲೋಡ್ ಲಾರಿ, ಟಿಪ್ಪರ್ ಮೇಲಕ್ಕೆತ್ತಲು ಹರಸಾಹಸ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget