ಕ್ರೈಂದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಜನನಿಬಿಡ ರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಮಹಿಳೆ..! ವಿಡಿಯೋ ವೈರಲ್..! ತನಿಖೆ ನಡೆಸುತ್ತಿರುವ ಪೊಲೀಸರು..!

ನ್ಯೂಸ್ ನಾಟೌಟ್ : ಇಲ್ಲೊಬ್ಬ ಮಹಿಳೆ ನಡುರಸ್ತೆಯಲ್ಲಿ ನಗ್ನವಾಗಿ ಓಡಾಡಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Viral Video )ಆಗಿದೆ. ವಿಡಿಯೊದಲ್ಲಿ ಗಾಜಿಯಾಬಾದ್‌ನ ಮೋಹನ್ ನಗರದ ಚೌರಾಹಾದ ಜನನಿಬಿಡ ರಸ್ತೆಯಲ್ಲಿ ಮಹಿಳೆ ನಗ್ನವಾಗಿ ನಡೆದುಕೊಂಡು ಹೋಗುವುದು ಕಂಡುಬಂದಿದೆ.

ಆದರೆ ಮಹಿಳೆಯನ್ನು ಈ ಸ್ಥಿತಿಯಲ್ಲಿ ಕಂಡು ಪುರುಷರು ಬಿಡಿ ಮಹಿಳೆಯರು ಕೂಡ ಸುಮ್ಮನೆ ನೋಡಿ ಹೋದರೇ ವಿನಃ ಆಕೆಯನ್ನು ತಡೆಯಲು ಅಥವಾ ಅವಳಿಗೆ ಬಟ್ಟೆಗಳನ್ನು ನೀಡಲು ಯಾರೂ ಪ್ರಯತ್ನಿಸುತ್ತಿಲ್ಲ ಎನ್ನಲಾಗಿದೆ. ಆದರೆ ಮಹಿಳೆಯ ಗುರುತು ತಿಳಿದುಬಂದಿಲ್ಲ. ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ತಿಳಿದು ಮಹಿಳೆಯನ್ನು ಗುರುತಿಸಲು ಮತ್ತು ಅವಳು ಎಲ್ಲಿಗೆ ಹೋದಳು ಎಂಬುದನ್ನು ಪತ್ತೆ ಹಚ್ಚಲು ವಿಡಿಯೊ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಈ ವೀಡಿಯೊವನ್ನು ಜೂನ್ 25 ರಂದು ರೆಕಾರ್ಡ್ ಮಾಡಲಾಗಿದ್ದು, 10 ಸೆಕೆಂಡುಗಳ ಈ ವಿಡಿಯೊದಲ್ಲಿ ವಾಹನಗಳು ಮತ್ತು ಪಾದಚಾರಿಗಳು ಹಾದುಹೋಗುವ ಭಾರಿ ದಟ್ಟಣೆಯ ಸ್ಥಳದಲ್ಲಿ ಮಹಿಳೆಯನ್ನು ಸೆರೆಹಿಡಿಯಲಾಗಿದೆ. ಈ ಬಗ್ಗೆ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Click 👇

https://newsnotout.com/2024/06/uppinangady-dog-protected-women-kannada-news-uppinangady-piligudu
https://newsnotout.com/2024/06/true-love-kannada-news-marriage-matter-and-whats-app-status
https://newsnotout.com/2024/06/police-issue-kannada-news-police-are-hospitalized-and-accused-ecape
https://newsnotout.com/2024/06/ugc-net-examination-reexam-protest-issue-date-announced-and-attendence
https://newsnotout.com/2024/06/indian-army-china-boarder-kannada-news-soliders-are-nomore

Related posts

ನೀವೂ ಬೀದಿನಾಯಿಗಳಿಗೆ ಊಟ ಹಾಕ್ತಿರಾ..? ಹಾಗಾದ್ರೆ ಇನ್ಮುಂದೆ ಈ ರೂಲ್ಸ್ ಗಳನ್ನು ಪಾಲಿಸೋದು ಖಡ್ಡಾಯ..!

ರೇವ್ ಪಾರ್ಟಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್..!

ಬಾರ್ ​​ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ..! ಏನಿದು ವಿಚಿತ್ರ ಘಟನೆ..?