ಕ್ರೈಂದೇಶ-ಪ್ರಪಂಚದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ದೇಶಕ್ಕೆ ಕಾಲಿಡುವ ಮುನ್ನವೇ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಮೇ.31 ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಈಗ ದೇಶಕ್ಕೆ ಕಾಲಿಡುವ ಮುಂಚೆಯೇ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಪರ ವಕೀಲ ಅರುಣ್ ಇಂದು(ಮೇ.29) ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಮೂಲಕ ಎಫ್‍ಐಆರ್ ದಾಖಲಾದ ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಸಿಐಡಿ ಕ್ರೈಂ ನಂ 20 ರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮೂರು ಅತ್ಯಾಚಾರ ಪ್ರಕರಣಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಜೆ ಪ್ರಜ್ವಲ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮುಂದೆ ಮನವಿ ಮಾಡುವ ಸಾಧ್ಯತೆಗಳಿವೆ. ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ ಕುಟುಂಬ ಜಾಗೂ ರಾಜ್ಯದ ಜನತೆಯ ಮುಂದೆ ಕ್ಷಮೆಯಾಚಿಸಿದ್ದರು.

Click 👇

https://newsnotout.com/2024/05/bus-crician-basava-kalyana-news/
https://newsnotout.com/2024/05/prajwal-revanna-sit-case-issue-s
https://newsnotout.com/2024/05/shrirama-helpline-kannada-news-love-jihad

Related posts

ಕೊಳೆತ ಸ್ಥಿತಿಯಲ್ಲಿ ಹುಲಿ‌ ಶವ ಪತ್ತೆ..! ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಹಲವು ಅನುಮಾನ..!

ಶೋಭಾ ಕರಂದ್ಲಾಜೆಗೆ ಲೋಕಸಭೆ ಟಿಕೆಟ್​ ಖಚಿತ..? ಶೋಭಾ ಪರ ನಿಂತ ಬಿಎಸ್ ​ವೈ ಹೇಳಿದ್ದೇನು..?

ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ..! 13 ಕಿ.ಮಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ..!