ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಗೆ ನಿರ್ಬಂಧ

ನ್ಯೂಸ್ ನಾಟೌಟ್ : ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ೧೯೭೩ ರ ಕಲಂ ೧೪೪ರ ಅನ್ವಯ ಆದೇಶ ಹೊರಡಿಸಲಾಗಿದೆ. ಈ ಪ್ರಕಾರವಾಗಿ ಪ್ರಮೋದ್ ಮುತಾಲಿಕ್ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕು ಈ ವ್ಯಾಪ್ತಿಯಲ್ಲಿ ಪ್ರವೇಶ ನಿಷೇಧಿಸಲಾಗಿದೆ.

Related posts

ಅಡ್ಕಾರು: ಬೈಕ್‌ ಗಳೆರಡು ಮುಖಾಮುಖಿ ಡಿಕ್ಕಿ, ಸವಾರರಿಗೆ ಗಾಯ

ಬೆಳ್ತಂಗಡಿ: ಆಯತಪ್ಪಿ ನೇತ್ರಾವತಿ ನದಿಗೆ ಬಿದ್ದ RSS ಕಾರ್ಯಕರ್ತ..! ತಡರಾತ್ರಿ ಪ್ರಸಾದ್ ಮೃತದೇಹ ಮೇಲಕ್ಕೆತ್ತಿದ ಮುಳುಗು ತಜ್ಞರು

ಭಾರಿ ಮಳೆಯ ಅಬ್ಬರ, ರೆಡ್ ಅಲರ್ಟ್ ಹಿನ್ನೆಲೆ, ನಾಳೆ ( ಜು.9) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ