ಕರಾವಳಿ

‘ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗೋದು ತಪ್ಪಲ್ಲ’

ನ್ಯೂಸ್ ನಾಟೌಟ್:  ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗೋದು ತಪ್ಪಲ್ಲ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮುಲಿಕ್ಸ್, ಬಿಜೆಪಿಯವರಿಗೆ ಚರ್ಚೆಗೆ ಬೇರೆ ವಿಷಯವೇ ಇಲ್ಲ. ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ಯಾವುದೆ ತಪ್ಪಿಲ್ಲ, ಮಾಂಸಾಹಾರ ಸೇವಿಸಿ ದೇವಸ್ಥಾನ ಹೋಗಿದ್ದು ತಪ್ಪಲ್ಲ ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಎಂದಿದ್ದಾರೆ.

Related posts

ಶಿರಾಡಿಯ ಹೊಳೆಯಲ್ಲಿ ಆನೆಮರಿಯ ಮೃತದೇಹ ಪತ್ತೆ 

ಅಪರಿಚಿತ ವ್ಯಕ್ತಿಯ ಪ್ರಾಣ ರಕ್ಷಿಸಿದ ನೆಲ್ಯಾಡಿಯ ಉಪನ್ಯಾಸಕಿ

ಬೆಳ್ಳಾರೆ: ಚಿಕಿತ್ಸೆ ಫಲಿಸದೆ ಮುಸ್ಲಿಂ ಯುವಕ ಸಾವು