ಕರಾವಳಿ

ಪ್ರವೀಣ್‌ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

507

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್‌ ನೆಟ್ಟಾರು ಮನೆಗೆ ಪ್ರವೀಣ್‌ ಹತ್ಯೆಯಾಗಿ ಐದು ದಿನಗಳ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಜು.31ರಂದು ಭೇಟಿ ನೀಡಿ ಮನಯವರಿಗೆ ಸಾಂತ್ವನ ಹೇಳಿದರು.

ಮಾಜಿ ಸಚಿವ ನಾಗರಾಜ ಶೆಟ್ಟಿ, ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ ರಾಕೇಶ್.ರೈಕಡೆಂಜಿ, ಮನ್ಮಥ.ಎಸ್, ಬೆಳ್ಳಾರೆ ಗ್ರಾಂ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನ, ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮದು,ಮಾಜಿ ಎಪಿಯಂಸಿ ಸದಸ್ಯ ಫುಲಸ್ಕಾರ, ಹಿಂದೂ ಮುಖಂಡ ಅರುಣ್ ಕುಮಾರ ಪುತ್ತಿಲ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಸುಳ್ಯ:ಕಳೆದ ಒಂದು ವರ್ಷಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ನಿಧನ,ಕಣ್ಣೀರಲ್ಲಿ ಕುಟುಂಬ..
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget