ಕರಾವಳಿ

ಪ್ರವೀಣ್ ಹತ್ಯೆ ಪ್ರಕರಣ: ಮತ್ತೋರ್ವ ಅರೆಸ್ಟ್‌

ನ್ಯೂಸ್ ನಾಟೌಟ್: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಪಟ್ಟಂತೆ ಒಬ್ಬೊಬ್ಬರೇ ಆರೋಪಿಗಳು ಈಗ ಪೊಲೀಸ್ ಬಲೆಗೆ ಬೀಳುತ್ತಿದ್ದಾರೆ. ಇದೀಗ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (೩೩) ಎಂದು ತಿಳಿದು ಬಂದಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿದಂತಾಗಿದೆ. ಇನ್ನೂ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು ಅವರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಬೈಕ್ ಗೆ ಡಿಕ್ಕಿ, ಟಿಪ್ಪರ್ ಚಾಲಕ ಎಸ್ಕೇಪ್‌

NMPUC: ಫೋಕ್ಸೋ ಕಾಯಿದೆ – ಮಾದಕ ದ್ರವ್ಯ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ,ಸುಳ್ಯ ಪೊಲೀಸ್ ಠಾಣೆ ಉಪ ನಿರೀಕ್ಷಕ ಈರಯ್ಯ ದೂಂತೂರು ಮುಖ್ಯ ಅತಿಥಿಯಾಗಿ ಭಾಗಿ

ಪುತ್ತೂರು ಬ್ಯಾನರ್ ಪ್ರಕರಣ: ಬ್ಯಾನರ್ ಹಾಕಿದವರ ವಿರುದ್ಧ ನಾವು ದೂರು ಕೊಟ್ಟಿಲ್ಲ,ಪೊಲೀಸರ ಮೇಲೆ ಒತ್ತಡ ಹಾಕಿಲ್ಲ –ಕಟೀಲ್