ಕ್ರೈಂವೈರಲ್ ನ್ಯೂಸ್

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಪ್ರಮುಖ ಆರೋಪಿ ಬಂಧನ..!

149

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ‌ ಮಹತ್ವದ ಬೆಳವಣಿಗೆ ನಡೆದಿದೆ. ಇದೀಗ ಪ್ರಮುಖ ಆರೋಪಿಯನ್ನೇ ಪೊಲೀಸರು ಬಂಧಿಸಿದ್ದಾರೆ. 2022 ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು. ಬಳಿಕ ಹಲವಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದರು. ಇದೀಗ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

https://newsnotout.com/2024/05/madikeri-madikeri-issue-sslc
See also  ವಿದ್ಯಾರ್ಥಿನಿಯರ ಟಾಯ್ಲೆಟ್‌ನಲ್ಲಿ ಸಿಸಿಟಿವಿ ಇರಿಸಿದ ಶಾಲಾ ಮುಖ್ಯೋಪಾಧ್ಯಾಯ..! ಕಾಮಾಂಧ ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿಸಿದ ಪೋಷಕರು..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget