ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ದಂಪತಿ ಪುತ್ತೂರು ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ದೇವಳಕ್ಕೆ ಭೇಟಿ ನೀಡಿದ್ದು,ವಿಶೇಷ ಸೇವೆ ಸಲ್ಲಿಸಿದರು. ನಂತರ ಡಾ. ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.