ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ನೀಚರು..! ಮಹಿಳಾ ಬೋಗಿಗೆ ಹತ್ತಿದ ಯುವಕರ ಗುಂಪು..!

ನ್ಯೂಸ್ ನಾಟೌಟ್: ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಚಲಿಸುತ್ತಿದ್ದ ರೈಲಿನಿಂದ ಹೊರಗಸೆದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನಿಂದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಇಂಟರ್ ​ಸಿಟಿ ರೈಲಿನಲ್ಲಿ ನಾಲ್ಕು ತಿಂಗಳ ಗರ್ಭಿಣಿಗೆ ಪುರುಷರ ಗುಂಪೊಂದು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಆಕೆಯನ್ನು ರೈಲಿನಿಂದ ಎಸೆದಿದ್ದಾರೆ. ರೈಲಿನ ಮಹಿಳಾ ಬೋಗಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಕೊಯಮತ್ತೂರಿನಲ್ಲಿ ರೈಲು ಹತ್ತಿದ್ದಳು, ಜೋಲಾರ್ಪೇಟೆಯಲ್ಲಿ ಹತ್ತಿದ ಪುರುಷರ ಗುಂಪೊಂದು ಗರ್ಭಿಣಿಗೆ ತೊಂದರೆ ಕೊಟ್ಟಿದೆ. ಆಕೆ … Continue reading ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ನೀಚರು..! ಮಹಿಳಾ ಬೋಗಿಗೆ ಹತ್ತಿದ ಯುವಕರ ಗುಂಪು..!