Uncategorized

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: 21ಕ್ಕೆ ಮತ ಎಣಿಕೆ

ನ್ಯೂಸ್ ನಾಟೌಟ್: ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಇಂದು ವೇಳಾಪಟ್ಟಿ ಪ್ರಕಟಿಸಿದೆ. ಜುಲೈ 18ರಂದು ಚುನಾವಣೆ ನಿಗದಿಯಾಗಿದ್ದು, ಜುಲೈ 21ಕ್ಕೆ ಮತ ಎಣಿಕೆ ನಡೆಯಲಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಅವಧಿಯು ಜುಲೈ 24ರಂದು ಕೊನೆಯಾಗಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯಸಭೆ ಮತ್ತು ಲೋಕಸಭೆಯ ಸಂಸದರು ಹಾಗೂ ದೆಹಲಿ, ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳು, ಎಲ್ಲ ರಾಜ್ಯಗಳ ವಿಧಾನಸಭೆಯ ಸದಸ್ಯರು ಸೇರಿ ಒಟ್ಟು 4,809 ಚುನಾಯಿತ ಸದಸ್ಯರಿಂದ ರಾಷ್ಟ್ರಪತಿಯ ಆಯ್ಕೆ ನಡೆಯಲಿದೆ.

Related posts

ಮಡಪ್ಪಾಡಿಯಲ್ಲಿ ಲಘು ಭೂಕಂಪ, ಹೆದರಿದ ಗ್ರಾಮಸ್ಥರು..!

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್‌ಗೆ ಮದ್ವೆ ಅಗಿದ್ಯಾ?;ವೈರಲ್ ಫೋಟೋ ನೋಡಿ ನೆಟ್ಟಿಗರು ಏನಂದ್ರು?

ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ ಪತ್ನಿ