ಕರಾವಳಿರಾಜಕೀಯ

ಮಂಗಳೂರು ತಲುಪಿದ ಪ್ರಧಾನಿ ನರೇಂದ್ರ ಮೋದಿ

ನ್ಯೂಸ್‌ ನಾಟೌಟ್‌: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಮಂಗಳೂರಿಗೆ ಆಗಮಿಸಿದ್ದಾರೆ.  ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬಿಜೆಪಿಯ ವಿವಿಧ ಮಂಡಲಗಳ 25 ಪ್ರಮುಖರು ಸ್ವಾಗತಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಿಂದ ಕೊಲ್ನಾಡು ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ್ದಾರೆ. ಜಿಲ್ಲೆಯ ಮೂಡುಬಿದಿರೆ ಕ್ಷೇತ್ರದ ವ್ಯಾಪ್ತಿಯ ಮೂಲ್ಕಿಯಲ್ಲಿ ಆಯೋಜಿಸಲಾಗಿರುವ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಲಕ್ಷಾಂತರ ಮಂದಿ ಆಗಮಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Related posts

ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ದಿಢೀರ್ ಮುಂದೂಡಿಕೆ..! ರಂಗೇರಿದ ರಾಜಕೀಯ ಚಟುವಟಿಕೆ

ಸೌಜನ್ಯ ಹೆಸರಲ್ಲಿ ಸಿನಿಮಾ ಮಾಡೋಕೆ ಬಿಡಲ್ಲ, ಹೈಕೋರ್ಟ್ ನಿಂದ ತಡೆ ತರ್ತೀವಿ’ ಸೌಜನ್ಯ ಮಾವ ವಿಠಲ ಗೌಡ ಹೇಳಿಕೆ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳದ ಆರೋಪ,ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು