ಕರಾವಳಿಪುತ್ತೂರುಬೆಂಗಳೂರುರಾಜಕೀಯಸುಳ್ಯ

ಮೂಲ್ಕಿ:ತುಳುವಿನಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ:ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಜನಸಾಗರ

355

ನ್ಯೂಸ್ ನಾಟೌಟ್ :ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ.ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನಿಂದ ಮತಪ್ರಚಾರ ಮಾಡುತ್ತಿದ್ದು,ಇನ್ನೇನು ಕೆಲವೇ ದಿನಗಳು ಬಾಕಿ ಇದೆ ಅನ್ನುತ್ತಿರುವಾಗಲೇ ಸಿದ್ಧತೆಗಳು ನಡಿತಿವೆ.

ಕರಾವಳಿಯ 13 ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಕರಾವಳಿಗೆ ಆಗಮಿಸಿದ ಪ್ರಧಾನಿ ಮೋದಿ ಮೂಲ್ಕಿಯಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದರು.ಸಮಾವೇಶದಲ್ಲಿ ಪ್ರಧಾನಿ ಮೋದಿ ತುಳುವಿನಲ್ಲೇ ಭಾಷಣ ಆರಂಭಿಸಿದ್ರು.”ಪರಶುರಾಮ ಕ್ಷೇತ್ರದ ಎನ್ನ ಮೋಕೆದ ತುಳು ಅಪ್ಪೆ ಜೋಕುಲೆಗ್ ಸೊಲ್ಮೆಲು” ಎಂದು ಮೋದಿ ತುಳುವಿನಲ್ಲಿ ಭಾಷಣ ಆರಂಭಿಸಿ ಗಮನ ಸೆಳೆದರು.

See also  ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಮಲ್ ಹಾಸನ್..! ನಾನು ಕ್ಷಮೆ ಕೇಳಲ್ಲ ಎಂದ ನಟ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget