ಕ್ರೈಂ

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

417

ತಿರುವನಂತಪುರ: ಇಲ್ಲಿನ ಕಟ್ಟುರು ಠಾಣಾ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ(19) ಮೃತ ಯುವತಿ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಗುರುವಾರ 11.30ರ ಸುಮಾರಿಗೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ನಡೆದಾಗ ಶಾಂತವನ ಹೆತ್ತವರು ಮನೆಯಲ್ಲಿ ಇರಲಿಲ್ಲ. ಸ್ಥಳೀಯರು ಬಾವಿಯಲ್ಲಿ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

See also  ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚುವ ವೇಳೆ ಬಾಂಗ್ಲಾದ 500ಕ್ಕೂ ಹೆಚ್ಚು ಅಕ್ರಮ ವಲಸಿಗರು ಪತ್ತೆ..! ಬಂಧಿಸಿದ ಪೊಲೀಸರು..!
  Ad Widget   Ad Widget   Ad Widget   Ad Widget   Ad Widget   Ad Widget