Uncategorized

ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಹೃದಯಾಘಾತವಾಗಿದೆ, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಸದ್ಯ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪುನೀತ್ ಅಸ್ವಸ್ಥಗೊಂಡಿರುವ ವಿಚಾರ ತಿಳಿದ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.ತಜ್ಞ ವೈದ್ಯರ ತಂಡವು ಪುನೀತ್ ರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಶಿವರಾಜ್ ಕುಮಾರ್ ಅವರ ಚಿತ್ರ ಭಜರಂಗಿ ಕೂಡ ಶುಕ್ರವಾರ ಬಿಡುಗಡೆಯಾಗಿದ್ದು, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

Related posts

ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾಲಕಿಯರ ಮೇಲೆ ಅತ್ಯಾಚಾರವಾಗಿಲ್ಲ ವೈದ್ಯರ ವರದಿಯಲ್ಲಿ ಬಹಿರಂಗ

ಕೆನಡಾ ಸಂಸತ್ತಿನಲ್ಲಿ ಮಾರ್ಧನಿಸಿದ ಕನ್ನಡ

ಝೀ ಕನ್ನಡ ಯುವರತ್ನ ಪ್ರಶಸ್ತಿ;35 ಸಾಧಕರಿಗೆ ಸಮ್ಮಾನ;ಸುಳ್ಯದ ಗೀತಾ ಗುಡ್ಡೆಮನೆಯವರಿಗೆ ಪ್ರಶಸ್ತಿ ನೀಡಿ ಗೌರವ