ಕರಾವಳಿಕೊಡಗುಕ್ರೈಂಬೆಂಗಳೂರುವೈರಲ್ ನ್ಯೂಸ್

ಪುತ್ತೂರು: ಶಾಲಾ ಬಾಲಕಿಯನ್ನು ಮಡಿಕೇರಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಟ್ವಿಸ್ಟ್! ಕಡಬಕ್ಕೂ ಈ ಪ್ರಕರಣಕ್ಕೂ ಏನು ಸಂಬಂಧ?

191

ನ್ಯೂಸ್ ನಾಟೌಟ್: ಪ್ರೌಢಶಾಲೆಯ ಬಾಲಕಿಯನ್ನು ಮಡಿಕೇರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ ಘಟನೆ ನಡೆದಿತ್ತು. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಕಡಬ ಮೂಲದ ಯಜ್ಙೇಶ್‌ ಬಂಧಿತ ಆರೋಪಿ ಎಂದು ವರದಿ ತಿಳಿಸಿದೆ.

ಕೆಲವು ತಿಂಗಳ ಹಿಂದೆ ಘಟನೆ ನಡೆದಿದ್ದು, ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಶಿಕ್ಷಕಿಯರು ವಿಚಾರಿಸಿದ್ದಾರೆ. ಈ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.

ಪೋಷಕರಿಗೆ ಮಾಹಿತಿ ನೀಡಿ ಬಳಿಕ ದೂರು ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಯುವಕನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ.

See also  ಆಟವಾಡುತ್ತಿದ್ದಾಗ ಬಾಟಲಿ ಮುಚ್ಚಳ ಗಂಟಲಲ್ಲಿ ಸಿಲುಕಿ 9 ತಿಂಗಳ ಮಗು ಸಾವು..! ಸಂಬಂಧಿಕರ ಮನೆಯಲ್ಲಿ ಘಟನೆ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget