ಕರಾವಳಿಪುತ್ತೂರುರಾಜಕೀಯ

ಪುತ್ತೂರು:ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆ

302

ನ್ಯೂಸ್ ನಾಟೌಟ್ : ಭಾರಿ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೇ ಬೇಸರಗೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ಈ ಹಿನ್ನಲೆ ಇಂದು ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿದರು. ದರ್ಬೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ನಂತರ ನಾಮಪತ್ರ ಸಲ್ಲಿಸಿದರು.

See also  ಕೊಯಿಲ ಫಾರ್ಮ್ ಪಾಳುಬಿದ್ದ ಜಾಗದಲ್ಲಿ ಫಾರಂ ನಿರ್ಮಾಣ, ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget