ನ್ಯೂಸ್ ನಾಟೌಟ್: ಶೇರಾಜ್ ಎಂಬ ವ್ಯಕ್ತಿ ಸುಳ್ಯದ ಬೆಟ್ಟಂಪಾಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ(ಎ.13) ಇಂದು ನಡೆದಿದೆ.
ಸಾವನ್ನಪ್ಪಿರುವ ವ್ಯಕ್ತಿ ಸುಮಾರು 35 ವರ್ಷ ವಯಸ್ಸಿನ ಅಟೋ ಚಾಲಕ ಶೇರಾಜ್ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕ ತಿಳಿಯಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.