ಕ್ರೈಂದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

215

ನ್ಯೂಸ್ ನಾಟೌಟ್: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಕಬಕ ಸಮೀಪದ ಮುರ ಎಂಬಲ್ಲಿ ಬುಧವಾರ(ಫೆ.5) ಮುಂಜಾನೆ ನಡೆದಿದೆ.

ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ.ಪುರುಷೋತ್ತಮ ಎಂಬವರ ಪುತ್ರ ಚೇತನ್(44)ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Click

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

See also  ತಾಕ್ಕತ್ತಿದ್ರೆ ಹಿಡೀರಿ, ಟಿಪ್ಪುವಿಗೆ ಮೋದಿ ಕೈಮುಗಿವ ಫೇಕ್ ವಿಡಿಯೋ ಹಾಕಿದ ವ್ಯಕ್ತಿಯಿಂದ ಆವಾಜ್..! ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಸೃಷ್ಟಿಸಿದ ಈತ ಯಾರು..?
  Ad Widget   Ad Widget   Ad Widget   Ad Widget   Ad Widget   Ad Widget