ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

Spread the loveನ್ಯೂಸ್ ನಾಟೌಟ್: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಕಬಕ ಸಮೀಪದ ಮುರ ಎಂಬಲ್ಲಿ ಬುಧವಾರ(ಫೆ.5) ಮುಂಜಾನೆ ನಡೆದಿದೆ. ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ.ಪುರುಷೋತ್ತಮ ಎಂಬವರ ಪುತ್ರ ಚೇತನ್(44)ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. Click ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ … Continue reading ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!