ಕರಾವಳಿಪುತ್ತೂರುರಾಜಕೀಯಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಧರ್ಮಸ್ಥಳ ಭೇಟಿ by ನ್ಯೂಸ್ ನಾಟೌಟ್ ಪ್ರತಿನಿಧಿApril 19, 2023April 19, 2023 Share0 ನ್ಯೂಸ್ ನಾಟೌಟ್: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.