ಕರಾವಳಿಪುತ್ತೂರು

ಅಶೋಕ್‌ ಕುಮಾರ್‌ ರೈ ಪುಣಚ ಭೇಟಿ

282

ನ್ಯೂಸ್‌ ನಾಟೌಟ್‌ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಶನಿವಾರ ಪುಣಚದ ವಿವಿಧ ಭಾಗಗಳಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು.

ಬಳಿಕ ಪುಣಚ ಅಜ್ಜಿನಡ್ಕ ಶ್ರೀಮಂತ ಗುಳಿಗ ಮತ್ತು ಶ್ರೀ ಕೊರಗಜ್ಜ ಸಾನಿಧ್ಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅನಂತರ ಪುಣಚ ಗ್ರಾಮದ ಅಜ್ಜಿನಡ್ಕದ ಸಂಕೇಶ ಧೂಮಾವತಿ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಪಾಲ್ಗೊಂಡಿದ್ದರು.

See also  ಕೊಕ್ಕಡ:ತಮ್ಮದೇ ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವು..!ಯಾರು ಆ ದನಗಳ್ಳರು?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget