ಕರಾವಳಿಪುತ್ತೂರುರಾಜಕೀಯ

ಪುತ್ತೂರು:ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರ್ಜರಿ ಮತಬೇಟೆ

294

ನ್ಯೂಸ್ ನಾಟೌಟ್ :ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಈ ಮಧ್ಯೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಇಂದು ಪುತ್ತೂರಿನ ಬೈಪಾಸ್ ನಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಪುತ್ತೂರು ಬೈಪಾಸ್ ನಲ್ಲಿರುವ ಹತ್ತಾರು ಮನೆಗಳಿಗೆ ತೆರಳಿ ಕುಶಲೋಪರಿ ವಿಚಾರಿಸಿ ಮತಯಾಚಿಸಿದರು.ಈ ವೇಳೆ ಶಾಮುನ್ ಹಾಗೂ ನಡುಬೈಲ್ ಸತೀಶ್ ರೈ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಭೇಟಿ ನೀಡಿದರು.ರೈಯವರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ,ಮುಖಂಡರು ಜತೆಗಿದ್ದರು.

See also  ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ 6 ಲಕ್ಷ ರೂ. ಪರಿಹಾರ: ಅಂಗಾರ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget