ಕರಾವಳಿಬೆಂಗಳೂರುರಾಜಕೀಯ

ಪುತ್ತೂರು: ರಂಗೇರಿದ ಚುನಾವಣಾ ಕಣ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಇಡ್ಕಿದು ಭೇಟಿ

ನ್ಯೂಸ್ ನಾಟೌಟ್ :ಚುನಾವಣಾ ಕಣ ರಂಗೇರುತ್ತಿದೆ.ಎದುರಾಳಿಗಳನ್ನು ಸೋಲಿಸಲು ಅಭ್ಯರ್ಥಿಗಳು ನಾನಾ ತಂತ್ರಗಳ ಮೊರೆ ಹೋಗುತ್ತಿದ್ದಾರೆ.ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳು ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಬಿರುಸಿನ ಮತ ಪ್ರಚಾರ ಕೈಗೊಂಡು ತಮ್ಮನ್ನು ಆಶೀರ್ವದಿಸಿ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ.

ಇಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಬಿರುಸಿನ ಚುನಾವಣಾ ಪ್ರಚಾರ ಮಾಡಿದರು. ಪುತ್ತೂರಿನ ಇಡ್ಕಿದು ನಲ್ಲಿ ಮತದಾರರನ್ನು ಉದ್ದೇಶಿಸಿ ಮಾತಾಡಿದ ಅಶೋಕ್ ಅವರು ನಿಮ್ಮ ಅಮೂಲ್ಯ ಮತಗಳನ್ನು ನೀಡಿ ನನ್ನನ್ನು ಆಶೀರ್ವದಿಸಿ,ಪುತ್ತೂರಿನ ಅಭಿವೃದ್ಧಿಗೆ ಅವಕಾಶ ನೀಡಿ ಎಂದರು.ಈ ವೇಳೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

Related posts

ಬಸ್‌ನಡಿಗೆ ಸಿಲುಕಿ ಪಾದಚಾರಿ ಮಹಿಳೆ ಸಾವು

ತಾಯಿಯಿಂದ ನಾಯಿ ಮರಿಗಳ ಬೇರ್ಪಡಿಸಿ ಬೀದಿಗೆ ಬಿಟ್ಟ ಕಿಡಿಗೇಡಿಗಳು..!

ಖ್ಯಾತ ನಟ ಕಿಚ್ಚ ಸುದೀಪ್ ರಾಜಕೀಯ ಪ್ರವೇಶಕ್ಕೆ ಕ್ಷಣಗಣನೆ? ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಸ್‌ಎಸ್‌ಎಲ್‌ಸಿ ರಂಗ?