ಕರಾವಳಿಪುತ್ತೂರುರಾಜಕೀಯ

ಪುತ್ತೂರು: ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ರೈ ನಾಮಪತ್ರ ಸಲ್ಲಿಕೆ, ಅದ್ಧೂರಿ ರೋಡ್‌ ಶೋ

314

ನ್ಯೂಸ್ ನಾಟೌಟ್ : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ರೈ ಅವರು ನಾಮಪತ್ರ ಸಲ್ಲಿಸುವ ಪ್ರಯುಕ್ತ ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ನಗರ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಆಲಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ. ರಾಜಾರಾಮ್‌, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮತ್ತಿತರರಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

See also  ಅಜ್ಜಾವರ: ಶಿಕ್ಷಣ ಸಚಿವರೇ ಇಲ್ನೋಡಿ..! ಬೀಳುತ್ತಿರುವ ಸರ್ಕಾರಿ ಕನ್ನಡ ಶಾಲೆಗೆ ಕಂಬ ಕೊಟ್ಟು ನಿಲ್ಲಿಸಿದ್ರು ಜನ..! 72 ಮಕ್ಕಳಿದ್ದ ಶಾಲೆಯಲ್ಲಿ ಈಗ ಕೇವಲ 12 ಮಕ್ಕಳು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget