ಪುತ್ತೂರು

ಪುತ್ತೂರು: ಸಂಪ್ಯ ಹೆದ್ದಾರಿಯಲ್ಲೇ ಅಪಾಯಕಾರಿ ಹೊಂಡ ಗುಂಡಿ!, ಸಮಸ್ಯೆಗೆ ತಕ್ಷಣ ಸ್ಪಂದಿಸಿ ದುರಸ್ತಿಗೆ ಸೂಚಿಸಿದ ಶಾಸಕ ಅಶೋಕ್‌ ರೈ

225

ನ್ಯೂಸ್‌ ನಾಟೌಟ್‌ ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು , ಈ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿ ವಾಹನ ಸವಾರರಿಗೆ ತೊಂದರೆಯಾಗಿತ್ತು.


ದೆ. ಹೊಂಡ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಸಮಸ್ಯೆಯ ಬಗ್ಗೆ ಸಂಪ್ಯ ಬೂತ್ ಅಧ್ಯಕ್ಷ ಶಾಫಿ ಎಂಬವರು ಶಾಸಕರಿಗೆ ದೂರು ನೀಡಿದ್ದರು. ಶಾಸಕರ ಸೂಚನೆಯ ಮೇರೆಗೆ ರಸ್ತೆ ಮಧ್ಯೆ ಇದ್ದ ಅಪಾಯಕಾರಿ ಹೊಂಡವನ್ನು ಮುಚ್ಚಲು ಹೆದ್ದಾರಿ ಇಲಾಖೆ ಒಪ್ಪಿಕೊಂಡಿದ್ದು, ಗುರುವಾರ ಬೆಳಗ್ಗೆ ಕೆಲಸ ಆರಂಭಿಸಿದ್ದಾರೆ. ಮೋರಿ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆಯೂ ಶಾಸಕರು ಸೂಚನೆ ನೀಡಿದ್ದಾರೆ.

See also  ಪುತ್ತೂರು: ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಯುವತಿ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget