ಕರಾವಳಿಕೊಡಗುಸುಳ್ಯ

ಪುತ್ತೂರು:ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಮಾಜಿ ಕೇಂದ್ರ ಸಚಿವ

335

ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿದಂತೆ ೯ ಮಂದಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೀಗ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದರು.

ಬಳಿಕ ಅಲ್ಲಿಂದ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿದರು. ಈ ವೇಳೆ ಆಸ್ಪತ್ರೆಯ ಮುಂಭಾಗ ಹಿಂದೂ ಮುಖಂಡ ಅರುಣ್ ಪುತ್ತಿಲ ಸೇರಿದಂತೆ ಹಲವು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಶ್ರೀನಗರದಲ್ಲಿ ಹಿಮಪಾತ: ಕೊಡಗಿನ ಯೋಧ ಹುತಾತ್ಮ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget