Latestಕರಾವಳಿಕ್ರೈಂಪುತ್ತೂರು

ಪುತ್ತೂರು: ಆತ್ಮಹತ್ಯೆ ಮಾಡಿಕೊಂಡ 7 ತಿಂಗಳ ಗರ್ಭಿಣಿ..! ಪ್ರಕರಣ ದಾಖಲು..!

1.3k
Pc Cr: Vartha Bharati

ನ್ಯೂಸ್ ನಾಟೌಟ್: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ಜೂ.15ರ ತಡರಾತ್ರಿ ನಡೆದಿದೆ.

ಚಿಕ್ಕಪುತ್ತೂರಿನ ನಿವಾಸಿ ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ 7 ತಿಂಗಳ ಗರ್ಭಿಣಿಯಾಗಿದ್ದರು.

ಸುರತ್ಕಲ್ ಮೂಲದ ರೇಷ್ಮಾರನ್ನು 4 ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಒಬ್ಬಳು ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  

ಇಸ್ರೇಲ್-ಇರಾನ್ ನಡುವಿನ ಸಂಘರ್ಷದಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳು..! ಕರ್ನಾಟಕದ 9 ವಿದ್ಯಾರ್ಥಿಗಳನ್ನು ಕರೆತರಲು ವಿದೇಶಾಂಗ ಸಚಿವರಿಗೆ ಪತ್ರ..!

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು..! ಆರೋಗ್ಯದಲ್ಲಿ ಏರುಪೇರು..!

See also  ಉಡುಪಿ: ನಡು ರಸ್ತೆಯಲ್ಲೇ ಝಳಪಿಸಿದ ತಲ್ವಾರ್‌, ಗುಂಪುಗಳ ನಡುವೆ ಮಾರಾಮಾರಿ..! ಗ್ಯಾಂಗ್‌ವಾರ್‌ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget