ಕರಾವಳಿಕ್ರೈಂಪುತ್ತೂರು

ಪುತ್ತೂರು: ರೈಲಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿ ಸಾವು, ಕೈ ಕಾಲು ಪೀಸ್..ಪೀಸ್ ಆದ ರೀತಿಯಲ್ಲಿ ಕಂಡು ಬಂದ ಮೃತದೇಹ

266

ನ್ಯೂಸ್ ನಾಟೌಟ್ : ರೈಲಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿರುವ ವಿಚಾರ ಇಂದು ಬೆಳಗ್ಗೆ ಪುತ್ತೂರಿನ ಮುರ ಎಂಬಲ್ಲಿ ಬೆಳಕಿಗೆ ಬಂದಿದೆ.

ಮೃತಪಟ್ಟವರನ್ನು ಕನ್ಯಾನ ಮೂಲದವರು ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ದೊರಕಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹದ ಕೈ, ಕಾಲುಗಳು ರೈಲು ಸಂಚರಿಸಿದ್ದರಿಂದ ಪೀಸ್..ಪೀಸ್ ಆಗಿದೆ ಎಂದು ತಿಳಿದು ಬಂದಿದೆ.

See also  ಮಂಗಳೂರು: ದೇವಸ್ಥಾನದ ಆವರಣದೊಳಗೆ ಚಪ್ಪಲಿ ಧರಿಸಿ ಮೆರೆದಿದ್ದ ಅನ್ಯಮತೀಯ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget